News Karnataka Kannada
Monday, April 29 2024
ಮಂಗಳೂರು

ಉಜಿರೆಯ ಎಸ್‌ಡಿಎಂ ಕಾಲೇಜಿನ ಕನ್ನಡ ವಿಭಾಗದಿಂದ ಶೈಕ್ಷಣಿಕ ಅಧ್ಯಯನ ಪ್ರವಾಸ 

Academic Study Tour from The Kannada Department of SDM College, Ujire 
Photo Credit : News Kannada

ಉಜಿರೆ: ಎಸ್‌ಡಿಎಂ ಕಾಲೇಜಿನ ಕನ್ನಡ ವಿಭಾಗವು  ಕುಪ್ಪಳಿಗೆ ವಿದ್ಯಾರ್ಥಿಗಳಿಗಾಗಿ ಎರಡು ದಿನದ ಶೈಕ್ಷಣಿಕ  ಅಧ್ಯಯನ ಪ್ರವಾಸವನ್ನು ಆಯೋಜಿಸಿತ್ತು.

ರಾಷ್ಟ್ರಕವಿ ಕುವೆಂಪು ಅವರ ಕುರಿತು ವಿದ್ಯಾರ್ಥಿಗಳಲ್ಲಿ ಮಾಹಿತಿ ಮತ್ತು ಆಸಕ್ತಿ ಮೂಡಿಸುವ ದೃಷ್ಟಿಯಿಂದ ಕುವೆಂಪು ಅವರ ಜನ್ಮಸ್ಥಳವಾದ ಕುಪ್ಪಳಿಗೆ ಅಧ್ಯಯನ ಪ್ರವಾಸ ಮಾಡಲಾಯಿತು.

ಈ ಸಂದರ್ಭದಲ್ಲಿ ಕುವೆಂಪು ಅವರು ವಾಸವಾಗಿದ್ದ ಕವಿಮನೆ, ಕವಿಶೈಲದ ಜೊತೆಯಲ್ಲಿ ಕುವೆಂಪು ಅವರ ಸಾಹಿತ್ಯ ರಚನೆಗೆ ಪ್ರೇರಣೆ ನೀಡಿದ ನವಿಲು ಕಲ್ಲು, ರಾಮತೀರ್ಥ ಮತ್ತು ತೇಜಸ್ವಿ ಸ್ಮಾರಕ, ಕಲಾ ಭವನಗಳಿಗೆ ಭೇಟಿ ನೀಡಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಕಡಿದಾಳ್ ಪ್ರಕಾಶ್, ಖಜಾಂಚಿ ಮನುದೇವ್ ಮತ್ತು ಪ್ರಾಧ್ಯಾಪಕರಾದ ರಾಜಶೇಖರ ಹಳೆಮನೆ, ನವನೀತ್ ಕುಮಾರ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು