Categories: ಮಂಗಳೂರು

ಮೂಡುಬಿದಿರೆ ಚುನಾವಣೆಗೆ ಸಕಲ ಸಿದ್ಧತೆ ಮಾಡಲಾಗಿದೆ: ಚುನಾವಣಾಧಿಕಾರಿ ಮಹೇಶ್ಚಂದ್ರ

ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮೇ.10ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆಯನ್ನು ಮಾಡಲಾಗಿದೆ. ಕ್ಷೇತ್ರದಲ್ಲಿ ಒಟ್ಟು 221 ಮತಗಟ್ಟೆಗಳಲ್ಲಿ 103 ಮತಗಟ್ಟೆಗಳಿಗೆ ವೆಬ್‌ಕಾಸ್ಟ್ ಅಳವಡಿಸಲಾಗಿದೆ. ಚುನಾವಣಾ ಸಿಬ್ಬಂದಿಗಳಿಗೆ ಸಹಿತ 62 ವಾಹನಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಚುನಾವಣಾಧಿಕಾರಿ ಮಹೇಶ್ಚಂದ್ರ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಈ ಕ್ಷೇತ್ರದಲ್ಲಿ ಮತಗಟ್ಟೆ 166ರ ಪೆರ್ಮುದೆ ಅತೀ ಸೂಕ್ಷö್ಮ ಮತಗಟ್ಟೆಯಾಗಿದ್ದು, ಬಾಳ ಗ್ರಾಮದ ಮತಗಟ್ಟೆ ಸಂಖ್ಯೆ 176 ಹಾಗೂ 177 ಸೂಕ್ಷö್ಮ ಮತಗಟ್ಟೆಯಾಗಿದೆ. ಇಲ್ಲಿ ವಿಶೇಷ ನಿಗಾ ಇಡಲಾಗುವುದು. 80 ವರ್ಷಕ್ಕಿಂತ ಮೇಲ್ಪಟ್ಟ 1617 ಮತದಾರರಿದ್ದು ಈ ಪೈಕಿ 1562 ಮತದಾರರು ಮನೆಯಿಂದಲೇ ಮತ ಚಲಾಯಿಸಿದ್ದಾರೆ. ಮತದಾನ ಮುಗಿದ ಬಳಿಕ ಮಹಾವೀರ ಕಾಲೇಜಿನಲ್ಲಿ ಇವಿಎಂ ಯಂತ್ರಗಳನ್ನು ಸಂಗ್ರಹಿಸಿ ಮತ ಎಣಿಕೆ ಕೇಂದ್ರವಾದ ಸುರತ್ಕಲ್ ಎನ್‌ಐಟಿಕೆಗೆ ರವಾನಿಸಲಾಗುವುದು. ಚುನಾವಣೆಯಂದು 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಜನರು ಗುಂಪು ಗುಂಪಾಗಿಮತಗಟ್ಟೆಗೆ ತೆರಳಬಾರದು. ಮತದಾನದಂದು ಯಾವುದೇ ಅಭ್ಯರ್ಥಿಗಳು ವಾಹನಗಳಲ್ಲಿ ಮತದಾರರನ್ನು ಕರೆತರುವಂತಿಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿ ಸಚ್ಚಿದಾನಂದ ಸತ್ಯಪ್ಪ ಕುಚನೂರು ಉಪಸ್ಥಿತರಿದ್ದರು.

Sneha Gowda

Recent Posts

ಜಿಂಕೆ ಕೊಂದು ಎಳೆದೊಯ್ದ ಹುಲಿ : ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ದೃಶ್ಯ

ಬಂಡೀಪುರದಲ್ಲಿ ಸಪಾರಿಗೆ ತೆರಳಿದ್ದ ವಾಹನಗಳ ಸನಿಹದಲ್ಲೇ ಹುಲಿಯೊಂದು ಜಿಂಕೆಯನ್ನ ಭೇಟೆಯಾಡಿ ಎಳೆದೊಯ್ಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.

5 mins ago

ಮೇ 29ಕ್ಕೆ ವಿಜಯಪುರಕ್ಕೆ ಮಾಜಿ ಉಪ ಮುಖ್ಯ ಮಂತ್ರಿ ಲಕ್ಷ್ಮಣ್ ಸೌದಿ ಆಗಮನ

ಮುಂಬರುವ 7 ಮೇ 2024 ರಂದು ಜರುಗುವ ಸಾರ್ವತ್ರಿಕ ವಿಜಯಪುರ (ಮೀಸಲು) ಲೋಕಸಭೆ ಚುನಾವಣೆ ಪ್ರಚಾರದ ಅಂಗವಾಗಿ ಸ್ಟಾರ್ ಪ್ರಚಾರಕರು…

16 mins ago

ಮಾಜಿ ಶಾಸಕ ದೇಸಾಯಿಯವರನ್ನು ಭೇಟಿಯಾದ ಆಲಗೂರ್

ಜಿಲ್ಲೆಯ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕರಾದ ಶಿವಪುತ್ರಪ್ಪ ದೇಸಾಯಿಯವರನ್ನು ಭಾನುವಾರ ತಾಳಿಕೋಟೆಯಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು…

23 mins ago

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಮತಯಾಚನೆ ನಡೆಸಿದ ಖೂಬಾ, ಖಾಶೆಂಪುರ್, ಬೆಲ್ದಾಳೆ

ಬೀದರ್ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವರಾದ ಭಗವಂತ ಖೂಬಾರವರು, ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ…

31 mins ago

ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಕರ್ನಾಟಕ ಪ್ರವಾಸದಲ್ಲಿರುವ ಮೋದಿಗೆ‌ ಗೋ ಬ್ಯಾಕ್ ಘೋಷಣೆ ಎದುರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಬಿಜೆಪಿ‌ ಸರ್ಕಾರದ‌ ಡಿಎನ್‌ಎ ಕರ್ನಾಟಕ…

35 mins ago

ಸಾಕು ನಾಯಿ ಕಾಣೆ : ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ

ಪ್ರೀತಿಯ ಶ್ವಾನ ನಾಪತ್ತೆಯಾಗಿದೆ ಎಂದು ಬೇಸರ ಗೊಂಡು 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

50 mins ago