ಮಂಗಳೂರು: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಬೆಂಗಳೂರು ಮೂಲದ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಜೋಡಿಯನ್ನು ತಡೆದ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಜೋಡಿಯನ್ನು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.