ಮಂಗಳೂರು: ಮಾಜಿ ಶಾಸಕರಾದ ಜೆ. ಆರ್. ಲೋಬೊರವರ ನೇತೃತ್ವದಲ್ಲಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾರವರ ಉಪಸ್ಥಿತಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಎರಡು ಬ್ಲಾಕ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಮ. ನ. ಪಾ ಸದಸ್ಯರ ನಿಯೋಗವು ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಸ್ಥಳೀಯ ಸಮಸ್ಯೆಯ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಜೊತೆ ಸಭೆ ನಡೆಸಿ ಮನವಿ ಸಲ್ಲಿಸಲಾಯಿತು.
ಮನಪಾ ವ್ಯಾಪ್ತಿಯ ಸಮಸ್ಯೆ ನಿವಾರಣೆಗೆ ಆಯುಕ್ತರಿಗೆ ಮನವಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.