News Karnataka Kannada
Monday, April 29 2024
ಮಂಗಳೂರು

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿ ಆರೋಗ್ಯ ವಿಚಾರಿಸಿದ ಅರುಣ್ ಪುತ್ತಿಲ

Arun Puttila enquires about sridevi's health after being injured in an accident
Photo Credit : News Kannada

ಮಂಗಳೂರು: ಕೆಲವು ದಿನಗಳಿಂದ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವವಾಗ್ಮಿ ಶ್ರೀದೇವಿ ಅವರ ಹಿಂದೂ ಮುಖಂಡ ಅರುಣ್ ಪುತ್ತಿಲ ಗುರುವಾರ (ಜೂನ್ ೮ ) ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಶ್ರೀ ದೇವಿಯವರ ಕುಟುಂಬದವರಿಗೆ ಸಾಂತ್ವನ ನೀಡಿ ಧೈರ್ಯ ತುಂಬಿದರು . ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರನ್ನು ಭೇಟಿಯಾಗಿ ಆರೋಗ್ಯದ ಏರುಪೇರುಗಳು ವಿಚಾರಿಸಿದರು . ಈ ವೇಳೆ ಹಿಂದೂ ಮುಖಂಡ ಕಾರ್ಯಕರ್ತರು ಜೊತೆಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು