News Karnataka Kannada
Sunday, April 14 2024
Cricket
ಮಂಗಳೂರು

ಆರ್ಯಾಪು ಗ್ರಾಪಂ ಉಪಚುನಾವಣೆ: ಪುತ್ತಿಲ ಪರಿವಾರ ಬೆಂಬಲಿತರ ನಾಮಪತ್ರ

Aryapu gram panchayat by-election: Puttila Parivar supporters file nominationpapers
Photo Credit : News Kannada

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ವಾಣಿಶ್ರೀ, ಶ್ರೀಕರಿ, ನವೀನ್ ರೈ ಮೇಗಿನಪಂಜ, ಜಗದೀಶ್ ಪೂಜಾರಿ, ನಾರಾಯಣ ಕುಲಾಲ್, ತಿಮ್ಮಪ್ಪ ನಾಯ್ಕ್ ಕುಂಜುರುಪಂಜ, ಗೋಪಾಲ ಭಟ್, ತಾರಾನಾಥ, ಸಂತೋಷ್ ಭಂಡಾರಿ, ಪವಿತ್ರ, ಸೀತಾರಾಮ ಶೆಟ್ಟಿ, ಕೃಷ್ಣ ಪ್ರಸಾದ್ ಶೆಟ್ಟಿ ಮೊದಲಾದರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು