Categories: ಮಂಗಳೂರು

ಭಾರೀ ಮಳೆ ಗಾಳಿಗೆ ಮರ ಬಿದ್ದು ಹಾನಿಗೊಳಗಾಗಿದ್ದ ಮನೆಗೆ ಅಶೋಕ್ ಕುಮಾರ್ ರೈ ಭೇಟಿ

ಬಂಟ್ವಾಳ: ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ಎಂಬಲ್ಲಿ ಭಾರೀ ಮಳೆ ಗಾಳಿಗೆ ಮರ ಬಿದ್ದು ಹಾನಿಗೊಳಗಾಗಿದ್ದ ಮನೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ರವಿ ರೋಡ್ರಿಗಸ್ ರವರ ಮನೆ ಮೇಲೆ ಮರ ಬಿದ್ದ ಭಾಗಶಃ ಹಾನಿಯಾಗಿತ್ತು.‌ ಅಶೋಕ್ ಕುಮಾರ್ ರೈ ಮನೆಗೆ ಭೇಟಿ ನೀಡಿ, ಟ್ರಸ್ಟ್ ಮೂಲಕ ದುರಸ್ತಿ ಕಾರ್ಯಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ನಗರ ಕಾಂಗ್ರೆಸ್ ಅಧ್ಯಕ್ಷ ವಿಟ್ಲ ಶ್ರೀನಿವಾಸ ಶೆಟ್ಟಿ ಕೊಲ್ಯ,ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ವಿಕೆಎಂ ಅಶ್ರಪ್, ಹಸೈನಾರ್ ನೆಲ್ಲಿಗುಡ್ಡೆ, ಮನೋಹರ ಲ್ಯಾನ್ಸಿ, ಸುಶಾಂತ್ ಶೆಟ್ಟಿ, ಸುಮಿತ್ ಶೆಟ್ಟಿ, ಹನೀಫ್ ಗಮಿ, ಜೋಕಿಂ ಮೊದಲಾದವರು ಉಪಸ್ಥಿತರಿದ್ದರು.

Sneha Gowda

Recent Posts

ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಮತ್ತೊಂದು ಅಶ್ಲೀಲವಿಡಿಯೋ ವೈರಲ್‌

ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್‌ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ…

6 mins ago

ಕಿರುತೆರೆ ನಟಿ ರೂಪಾಲಿ ಗಂಗೂಲಿ ಬಿಜೆಪಿಗೆ ಸೇರ್ಪಡೆ

ಹಿಂದಿ ಕಿರುತೆರೆ ನಟಿ ರೂಪಾಲಿ ಗಂಗೂಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಪ್ರಧಾನಿಯವರ ಕೆಲಸದಿಂದ ಪ್ರಭಾವಿತಳಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು…

32 mins ago

ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ : 16 ವರ್ಷದ ಪೋರನಿಂದ ಇ-ಮೇಲ್‌ ರವಾನೆ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದ  ಸುಮಾರು 100 ಶಾಲೆಗಳಿಗೆ ಇ-ಮೇಲ್‌ ಮೂಲಕ ಒಡ್ಡಲಾದ ಬಾಂಬ್ ಬೆದರಿಕೆ…

35 mins ago

ಸಂಸದ ಪ್ರಜ್ವಲ್ ರೇವಣ್ಣ ಗಡಿಪಾರಿಗೆ ಕರವೇ ಮಹಿಳಾ ಘಟಕ ಆಗ್ರಹ

ರಾಜ್ಯವೇ ಬೆಚ್ಚಿಬಿಳಿಸುವಂತಹ ಘಟನೆಗೆ ಕಾರಣರಾದ ಸಂಸದ ಪ್ರಜ್ವಲ ರೇವಣ್ಣ ಅವರನ್ನ ದೇಶದಿಂದ ಗಡಿಪಾರು ಪಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ…

47 mins ago

ಬಿಸಿ ಗಾಳಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಸಲಹೆ

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 7 ರ ವರೆಗೆ ಹೀಟ್ ವೇವ್ (ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ…

59 mins ago

ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ…

1 hour ago