Categories: ಮಂಗಳೂರು

ಉಕ್ಕುಡ ಶ್ರೀ ಶಾರದಾ ಗೇರು ಬೀಜ ಸಂಸ್ಕರಣಾ ಘಟಕಕ್ಕೆ ಅಶೋಕ್ ಕುಮಾರ್ ರೈ ಭೇಟಿ

ಬಂಟ್ವಾಳ : ವಿಟ್ಲ ಸಮೀಪದ ಉಕ್ಕುಡ ದರ್ಬೆಯಲ್ಲಿರುವ ಶ್ರೀ ಶಾರದಾ ಗೇರು ಬೀಜ ಸಂಸ್ಕರಣಾ ಘಟಕಕ್ಕೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿರವರು ಭೇಟಿ ನೀಡಿ ಅಲ್ಲಿನ ಕಾರ್ಮಿಕರಲ್ಲಿ ಮತಯಾಚನೆ ನಡೆಸಿದರು.

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ. ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಕೆಪಿಸಿಸಿ ಸದಸ್ಯ ಎಂ. ಎಸ್. ಮಹಮ್ಮದ್, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಮೊದಲಾದವರು ಉಪಸ್ಥಿರಿದ್ದರು.

Sneha Gowda

Recent Posts

ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ

ಇಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.…

6 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು !

ಈಗಾಗಲೇ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್​. ಡಿ ರೇವಣ್ಣ ಪುತ್ರ, ಸಂಸದ ಪ್ರಜ್ವಲ್​​ ರೇವಣ್ಣಗೆ…

19 mins ago

ವಿಪರೀತ ಸೆಖೆಯಿದೆ ಎಂದು ಟೆರೇಸ್ ನಲ್ಲಿ ಮಲಗಿದ್ದ ಶಿಕ್ಷಕ ಸಾವು

ವಿಪರೀತ ಸೆಖೆಯಿದೆ ಎಂದು ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.

24 mins ago

ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನ

ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನರಾಗಿದ್ದಾರೆ.

38 mins ago

ಕೋವಿಶೀಲ್ಡ್ ಪಡೆದ ಬಳಿಕ ಭಾರತದ ಇಬ್ಬರು ಹೆಣ್ಮಕ್ಕಳು ಸಾವು !

ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್​ ಮುಂದೆ ಒಪ್ಪಿಕೊಂಡಿದೆ.

45 mins ago

ಏಳು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಹಡಗು

ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದ್ದು, ಗುರುವಾರ ಸಂಜೆ ಲಕ್ಷದ್ವೀಪದಿಂದ 150ಕ್ಕೂ…

54 mins ago