News Karnataka Kannada
Friday, May 03 2024
ಮಂಗಳೂರು

ಮುಂಗುಸಿಯ ಪ್ರಾಣ ಉಳಿಸುಲು ಹೋಗಿ ಆಟೋ ಪಲ್ಟಿ: ಚಾಲಕನಿಗೆ ಗಂಭೀರ ಗಾಯ, ಆಸ್ಪತ್ರೆ ದಾಖಲು

Auto overturns while trying to save mongoose's life, driver seriously injured, hospitalised
Photo Credit : By Author

ಬಂಟ್ವಾಳ: ರಸ್ತೆಯಲ್ಲಿ ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸುವ ಸಂದರ್ಭ ಆಟೋ ಪಲ್ಟಿಹೊಡೆದು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ.

ಮಂಗಲಪದವು ನಿವಾಸಿ ಆಟೋ ಚಾಲಕ ಇಸ್ಮಾಯಿಲ್ (53) ಗಾಯಾಳು. ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸೇತುವೆ ಬದಿಯಲ್ಲಿ ರಸ್ತೆ ದಾಟುತ್ತಿದ್ದ ಮುಂಗುಸಿಯೊಂದು ಅಡ್ಡಬಂದಿದೆ. ಮುಂಗುಸಿಯ ಪ್ರಾಣ ರಕ್ಷಣೆಗಾಗಿ ಚಾಲಕ ಹಠಾತ್ ಬ್ರೇಕ್ ಹಾಕುತ್ತಿದ್ದಂತೆ ನಿಯಂತ್ರಣ ತಪ್ಪಿದ ಆಟೋ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಬಲವಾಗಿ ಅಪ್ಪಳಿಸಿ ಜಖಂಗೊಂಡಿದ್ದು ಚಾಲಕ ಇಸ್ಮಾಯಿಲ್ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸ್ಥಳೀಯರು ವಿಟ್ಲದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು