Categories: ಮಂಗಳೂರು

ಬಜಪೆ: ಭಾರೀ ಮಳೆಗೆ ಜೋಗಿಲ ಬೈಲು ಎಂಬಲ್ಲಿ ಗುಡ್ಡ ಕುಸಿತ, ಅಪಾಯದ ಅಂಚಿನಲ್ಲಿ ಮನೆಗಳು

ಬಜಪೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗಿಲ ಬೈಲು ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಸಮೀಪದ ಮನೆಗಳು ಅಪಾಯದ ಅಂಚಿನಲ್ಲಿದೆ.

ಭಾರೀ ಪ್ರಮಾಣದಲ್ಲಿ ಕುಸಿದ ಗುಡ್ಡೆಯ ಮಣ್ಣು ರಸ್ತೆಗೆ ಹಾಗೂ ಸಮೀಪದ ಮನೆಯ ಬದಿಯಲ್ಲಿ ಬಿದ್ದು ಅಪಾರ ಹಾನಿಯುಂಟಾಗಿದೆ. ಮನೆಯ ಸಮೀಪದ ಗುಡ್ಡವು ಬಹಳಷ್ಟು ಅಪಾಯಕಾರಿ ಸ್ಥಿತಿಯಲ್ಲಿದ್ದು, ಯಾವುದೇ ತಡೆಗೋಡೆ ಇಲ್ಲಿ ಇಲ್ಲ.

ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಂತೂ ಗುಡ್ಡ ಕುಸಿತವಾಗುತ್ತಿದ್ದು,ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಲಿಲ್ಲ.

ಗುಡ್ಡ ಕುಸಿತ ಉಂಟಾದ ಪರಿಣಾಮ ಮನೆಯಲ್ಲಿ ಇರುವಂತಿಲ್ಲ. ಬಾಡಿಗೆ ಮನೆಯಲ್ಲಿ ಕುಳಿತುಕೊಳ್ಳುವಂತೆ ಆಗಿದೆ ಎಂದು ಸ್ಥಳೀಯ ನಿವಾಸಿಗಳು ತಮ್ಮ ಭಾವನೆಯನ್ನು ವ್ಯಕ್ತಪಡಿಸಿ.

ಈ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯತ್ ಜನರ ಸಮಸ್ಯೆಗೆ ಸ್ಪಂದಿಸಿ, ಗುಡ್ಡದ ಅಂಚಿಗೆ ಶಾಶ್ವತವಾದ ತಡೆಗೋಡೆಯನ್ನು ನಿರ್ಮಿಸಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

 

Sneha Gowda

Recent Posts

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

6 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

7 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

32 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

49 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

2 hours ago