News Karnataka Kannada
Monday, April 29 2024
ಮಂಗಳೂರು

ಬಂಟ್ವಾಳ: ಸಿಡಿಲು ಬಡಿದು ಬಾಲಕನೋರ್ವ ಮೃತ

Bantwal: A boy died after being struck by lightning.
Photo Credit : By Author

ಬಂಟ್ವಾಳ: ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ನ.14 ರ ರಾತ್ರಿ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ನಡೆದಿದೆ.

ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ ಪುತ್ರ ಕಾರ್ತಿಕ್ (16) ಮೃತಪಟ್ಟ ಬಾಲಕ. ರಾತ್ರಿ 9 ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದು, 9.30 ,ರ ಸುಮಾರಿಗೆ ಜೋರಾಗಿ ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ ಅನುಭವವಾಗಿದೆ.

ಈ ವೇಳೆ ಮನೆಮಂದಿ ಹಾಲ್ ಗೆ ಓಡಿ ಬಂದಿದ್ದು, ಅದರೆ ಕಾರ್ತಿಕ್ ಏಳದೆ ಇದ್ದಾಗ, ಆತನನ್ನು ತಕ್ಷಣವೇ ಕೈಕಂಬದ ಕ್ಲಿನಿಕ್ ಗೆ ಕರೆತರಲಾಗಿದೆ.

ಬಳಿಕ ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆ ಗೆ ಸಾಗಿಸಿದಾಗ ವೈದ್ಯ ರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು