News Karnataka Kannada
Monday, April 29 2024
ಮಂಗಳೂರು

ಬಂಟ್ವಾಳ: ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದ ದೌರ್ಜನ್ಯ, ಪ್ರಕರಣ ದಾಖಲು

Bantwal: A case has been registered against gram panchayat staff for alleged harassment
Photo Credit : By Author

ಬಂಟ್ವಾಳ: ಪುಣಚ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಬ್ಬ ಪಂಚಾಯಿತಿಗೆ ಆಗಮಿಸಿ ಯುವತಿಯ ಕೈಹಿಡಿದೆಳೆದು ದೌರ್ಜನ್ಯ ಎಸಗಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುಣಚ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಸ್ಮಾನ್ (53) ಆರೋಪಿಯಾಗಿದ್ದಾನೆ. ಶುಕ್ರವಾರ ಪಂಚಾಯಿತಿಗೆ ಬಂದಿದ್ದ ಯುವತಿಯ ಕೈ ಹಿಡಿದು ಎಳೆದಿದ್ದು, ಮಂಗಳವಾರ ವಿಟ್ಲ ಠಾಣೆಗೆ ಯುವತಿ ದೂರು ನೀಡಿದ್ದಾರೆ. ದಲಿತ ದೌರ್ಜನ್ಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು