News Karnataka Kannada
Monday, April 29 2024
ಮಂಗಳೂರು

ಬಂಟ್ವಾಳ : ವಿಟ್ಲ ಪಟ್ಟಣ ಪಂಚಾಯತ್ ನ ಪೌರ ಕಾರ್ಮಿಕ ಮೈಸೂರಿನಲ್ಲಿ ನಡೆದ ಅಪಘಾತದಲ್ಲಿ ಮೃತ

Ullal: Man commits suicide by pouring petrol
Photo Credit : By Author

ಬಂಟ್ವಾಳ: ವಿಟ್ಲ ಪಟ್ಟಣ ಪಂಚಾಯತ್ ನ ಪೌರ ಕಾರ್ಮಿಕರೋರ್ವರು ಮೈಸೂರಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮೂಲತಃ ಮೈಸೂರು ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದ ರಥ ಗದ್ದೆ ಬಳಿ ವಾಸ್ತವ್ಯವಿರುವ ದೊಡ್ಡ ಕುಮಾರ (47 ವ.)ರವರು ಮೃತದುರ್ದೈವಿ.

ನ.೨೧ರಂದು ಅವರ ಹುಟ್ಟೂರು ಮೈಸೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ವರ್ಷಗಳಿಂದ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, 2 ವರ್ಷಗಳ ಹಿಂದೆ ಕಟ್ಟಡದಿಂದ ಬಿದ್ದು ಗಾಯಗೊಂಡು ಚೇತರಿಸಿಕೊಂಡಿದ್ದರು, 3 ವರ್ಷಗಳ ಹಿಂದೆ ಖಾಯಂಪೌರ ಕಾರ್ಮಿಕರಾಗಿ ಭಡ್ತಿ ಹೊಂದಿದ್ದರು ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು