ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿದು ಮನೆಯೊಳಗೆ ಇಬ್ಬರು ಮಹಿಳೆಯರು ಸಿಲುಕಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇನ್ನೊರ್ವ ಮಹಿಳೆಯ ರಕ್ಷಣೆ ಮಾಡಲಾಗಿದೆ. ಮೃತಪಟ್ಟವರನ್ನ ನಂದಾವರ ನಿವಾಸಿ ಝರೀನಾ (46) ಎಂದು ಗುರುತಿಸಲಾಗಿದೆ. ಇನ್ನೊರ್ವ ಮಹಿಳೆ ಶಫಾ (20) ಆಕೆಯ ಪುತ್ರಿ.
ಮಣ್ಣಿನಡಿ ಸಿಲುಕಿದ್ದ ಝರಿನ್ ಅವರ ಮೃತ ದೇಹವನ್ನು ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಹೊರ ತೆಗೆದಿದ್ದಾರೆ.
ಬಂಟ್ವಾಳ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್ಗಳಿಂದ…
ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ. ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…
ಶನಿವಾರ ತಡರಾತ್ರಿ ನಡೆದ ಐಪಿಎಲ್ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್…
ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…