News Karnataka Kannada
Thursday, May 02 2024
ಮಂಗಳೂರು

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

A young man, who was unwell, died due to lack of treatment.
Photo Credit : News Kannada

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಸುರಿಕುಮೇರು ಬಳಿ ನಡೆದಿದೆ.

ಇರ್ಷಾದ್ ಉಮರ್(33 ವ.)ಮೃತ ಯುವಕ. ಉಮ್ಮಾರ್ ರವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದರು. ಇಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಜೂ.೧೬ರಂದು ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಎಳೆಯ ಮಕ್ಕಳನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು