News Karnataka Kannada
Saturday, April 13 2024
Cricket
ಮಂಗಳೂರು

ಬಂಟ್ವಾಳ: ಮಹಡಿ ಮೇಲಿನಿಂದ ಬಿದ್ದು ಯುವಕ ಸಾವು

Woman dies after being hit by paint mixer
Photo Credit : IANS

ಬಂಟ್ವಾಳ: ವಸತಿ ಸಮುಚ್ಚಯವೊಂದರ ಮನೆಯೊಂದರಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಯುವಕನೋರ್ವ ಮೂರನೇ ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.

ಕೈಕಂಬ ಎಂಬಲ್ಲಿ ಜೂನ್ 30 ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದ್ದು ಮೃತರನ್ನು ಆಚಾರಿಪಲ್ಕೆ ನಿವಾಸಿ ಯತೀಶ್ (32) ಎಂದು ಗುರುತಿಸಲಾಗಿದೆ.

ಮೂರನೇ ಮಹಡಿಯಿಂದ ಕೆಲ ಭಾಗದಲ್ಲಿರುವ ಬಾವಿಯ ಮೇಲೆ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು ತಲೆಗೆ ಗಾಯಗೊಂಡ ಸಮಾದ್ ಕೈಕಂಬ ಅಂಬ್ಯುಲೆನ್ಸ್ ಮೂಲಕ ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯದರೂ ಯಾವುದೇ ಪ್ರಯೋಜನವಾಗಿಲ್ಲ. ತಲೆಗೆ ಗಂಭೀರವಾದ ಏಟು ಬಿದ್ದಿರುವುದರಿಂದ ಯತೀಶ್ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು