News Karnataka Kannada
Thursday, May 02 2024
ಮಂಗಳೂರು

ಬಂಟ್ವಾಳ: ಸೆ. 4ರಂದು ಬಂಟರ ಸಂಘದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

News
Photo Credit : By Author

ಬಂಟ್ವಾಳ: ಇಲ್ಲಿನ ಬಂಟರ ಸಂಘದ ವತಿಯಿಂದ ಮುಂಬೈ ಆಲ್ ಕಾರ್ಗೊ ಲಾಜಿಸ್ಟಿಕ್ ಸಂಸ್ಥೆ ಸಹಯೋಗದಲ್ಲಿ ಇದೇ ಸೆ.4 ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಬ್ರಹ್ಮರಕೂಟ್ಲು ಬಂಟರ ಭವನದಲ್ಲಿ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಮಾಜಿ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ, ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ವಿಧಾನಪರಿಷತ್ ಸದಸ್ಯ ಬಿ.ಮಂಜುನಾಥ ಭಂಡಾರಿ, ಡಾ.ನೀಲ್ ರತನ್ ಶೆಂಡೆ, ಸದಾಶಿವ ಶೆಟ್ಟಿ ಕನ್ಯಾನ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಮಾಧ್ಯಮ ಪ್ರಮುಖ್ ಗಣೇಶ ಶೆಟ್ಟಿ ಗೋಳ್ತಮಜಲು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು