Categories: ಮಂಗಳೂರು

ಬಂಟ್ವಾಳ: ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಸಂದರ್ಭ ವೇಳೆ ಅವಮಾನ!

ಬಂಟ್ವಾಳ: ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಸಂದರ್ಭ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ದಲಿತ ಸಂಘಟನೆಗಳು ಆರೋಪಿಸಿವೆ.

ಮಂಗಳವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿರುವ ಬಂಟ್ವಾಳ ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ಅಧ್ಯಕ್ಷ ಸತೀಶ್ ಅರಳ ಅವರು, ಆಡಳಿತ ವ್ಯವಸ್ಥೆಯ ಬೇಜವಬ್ದಾರಿಯಿಂದ ಈ ಘಟನೆ ನಡೆದಿದ್ದು, ಸಂಬಂಧಪಟ್ವವರು ತಕ್ಷಣ ಕ್ಷಮೆಯಾಚಿಸುವಂತೆ ಆಗ್ರಹಿಸಿದರು.

ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್ ಮತ್ತು ಪ್ರಮುಖ ಮುಖಂಡರಾದ ಸೇಸಪ್ಪ ಬೆದ್ರಕಾಡು, ರಾಜಾ ಚಂಡ್ತಿಮಾರ್, ದಿವಾಕರ ಚಂಡ್ತಿಮಾರ್, ಜಯಪ್ರಕಾಶ ಪುತ್ತೂರು ಮತ್ತು ಕೃಷ್ಣಪ್ಪ  ಮೊದಲಾದವರು ಉಪಸ್ಥಿತರಿದ್ದರು.
Sneha Gowda

Recent Posts

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

1 min ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

16 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

38 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

2 hours ago