Categories: ಮಂಗಳೂರು

ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಯಿತು. ವಿದ್ಯಾಕೇಂದ್ರದ ಕ್ರೀಡಾಂಗಣದಲ್ಲಿ 5500 ವಿದ್ಯಾರ್ಥಿಗಳಿಂದ 75ರ ಸಂಕೇತ ರಚಿಸಲಾಯಿತು.
ನಿಟಿಲಾಕ್ಷ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ. ಎ. ಸುಬ್ರಹ್ಮಣ್ಯ ಭಟ್ ಚನಿಲ ಧ್ವಜಾರೋಹಣ ಮಾಡಿದರು.
ಈ ಸಂದರ್ಭ ಉಮಾಶಿವ ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷರಾದ ರಾಕೋಡಿ ಈಶ್ವರ ಭಟ್, ಉದ್ಯಮಿಗಳಾದ ಉಲ್ಲಾಸ್, ಅಕ್ಷಯ್ ಮೋಟಾರ್ಸ್ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಜೈಕಿಶನ್, ರಾಮಕೃಷ್ಣ ಕ್ರೆಡಿಟ್ ಕೊ. ಅಪರೇಟಿವ್ ಸೊಸೈಟಿಯ ಮ್ಯಾನೇಜರ್ ಚಂದ್ರಹಾಸ ಶೆಟ್ಟಿ ಪಿಲಿಂಜ, ಹಿರಿಯರಾದ ಡಾ. ಕಮಲ ಪ್ರ.ಭಟ್, ಸಂಚಾಲಕರಾದ ವಸಂತ ಮಾಧವ, ಸಹ ಸಂಚಾಲಕರಾದ ರಮೇಶ್ ಎನ್, ಆಡಳಿತ ಮಂಡಳಿ ಸದಸ್ಯರು, ಅಭಿವೃದ್ಧಿ ಸಮಿತಿ ಸದಸ್ಯರು, ವಿಭಾಗ ಪ್ರಮುಖರು, ಪೋಷಕರು, ಬೋಧಕರು, ಬೋಧಕೇತರರು, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.
ಧ್ವಜಾರೋಹಣದ ಬಳಿಕ ವಿವಿಧ ವಿಭಾಗಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.
Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

2 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

2 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

3 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

3 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

3 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

4 hours ago