News Karnataka Kannada
Sunday, April 28 2024
ಮಂಗಳೂರು

ಬಂಟ್ವಾಳ: ಫೈಓವರ್ ನಿರ್ಮಾಣ ಕಾಮಗಾರಿ ವೇಳೆ ಮಗುಚಿ ಬಿದ್ದ ಕಬ್ಬಿಣದ ಸರಳು

Bantwal: Iron rods overturned during the construction of a flyover
Photo Credit : By Author

ಬಂಟ್ವಾಳ: ಬಿ.ಸಿ.ರೋಡ್ ಅಡ್ಡಹೊಳೆ ಚತುಷ್ಪಥ ನಿರ್ಮಾಣ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಬೃಹತ್ ಫೈಓವರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭ ಗುರುವಾರ ಪಿಲ್ಲರ್ ಜೋಡಣೆಯ ಸಂದರ್ಭ ಕಬ್ಬಿಣದ ಸರಳುಗಳು ರಸ್ತೆಗೆ ಮಗುಚಿವೆ.

ಈ ವೇಳೆ ಯಾವುದೇ ವಾಹನಗಳು ಸಾಗುತ್ತಿರದ ಕಾರಣ ಭಾರಿ ಅನಾಹುತವೊಂದು ತಪ್ಪಿಹೋಗಿದೆ. ಕೆಲ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಳಾಗಿದೆ.

ಫೈ ಓವರ್ ಗಾಗಿ ಪಿಲ್ಲರ್ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಪಿಲ್ಲರ್ ನಿರ್ಮಾಣಕ್ಕಾಗಿ ಕಬ್ಬಿಣದ ಸಲಾಕೆಗಳನ್ನು ಜೋಡಿಸುವ ಕಾರ್ಯ ನಡೆಯುತ್ತಿತ್ತು. ಈ ಸಂದರ್ಭ ಸ್ಥಳದಲ್ಲಿ ಕಬ್ಬಿಣದ ಸಲಾಕೆಗಳು ಸಂಪೂರ್ಣ ಭಾಗಿ ರಸ್ತೆಗೆ ಬಿದ್ದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು