News Karnataka Kannada
Thursday, May 09 2024
ಮಂಗಳೂರು

ಬಂಟ್ವಾಳ: ಕುಸಿದು ಬಿದ್ದು ವ್ಯಕ್ತಿ ಸಾವು

A laborer surrendered to death as he could not afford to pay for his daughter's treatment
Photo Credit :

ಬಂಟ್ವಾಳ: ಕುಸಿದು ಬಿದ್ದು ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರು ನಲ್ಲಿ ವಾಸವಿದ್ದ ಮೊಯ್ದಿನ್ ಎಂದು ಗುರುತಿಸಲಾಗಿದೆ.

ವಿಟ್ಲ ಖಾಸಗಿ ಬಸ್ ನಿಲ್ದಾಣದ ರಿಕ್ಷಾ ಪಾರ್ಕಿಂಗ್ ಬಳಿ ಮೊಯ್ದೀನ್ ರವರು ಹಠಾತ್ ಕುಸಿದು ಬಿದ್ದು ತಲೆಗೆ ಗಂಭೀರ ಗಾಯವಾದ ಪರಿಣಾಮ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು