News Karnataka Kannada
Thursday, May 02 2024
ಮಂಗಳೂರು

ಬಂಟ್ವಾಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Bantwal: Man dies of electrocution
Photo Credit : By Author

ಬಂಟ್ವಾಳ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೇಪು ನಿರ್ಕಾಜೆಯಲ್ಲಿ ನಡೆದಿದೆ.

ಮೃತರನ್ನು ಕೇಪು ನಿರ್ಕಾಜೆ ನಿವಾಸಿ ಶೀನ ಗೌಡ(58) ಎಂದು ಗುರುತಿಸಲಾಗಿದೆ. ಇವರು ಮೊದಲು ವಿಟ್ಲದ ಕೂಡೂರಿನಲ್ಲಿ ವಾಸವಾಗಿದ್ದು, ಪ್ರಸ್ತುತ ನಿರ್ಕಾಜೆಯಲ್ಲಿ ವಾಸವಾಗಿದ್ದರು.

ನೆರೆಮನೆಯ ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿರುವಾಗ ವಿದ್ಯುತ್ ತಗುಲಿದ ಪರಿಣಾಮ ಸ್ಥಳದಲ್ಲಿಯೇ ಅವರು ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು