ಬಂಟ್ವಾಳ: ಮಂಗಳೂರಿನ ಬಾವುಟಗುಡ್ಡದಲ್ಲಿ ಸ್ಥಾಪನೆಗೊಳ್ಳಲಿರುವ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡರವರ ಕಂಚಿನ ಪ್ರತಿಮೆಯನ್ನು ಬಿ.ಸಿ ರೋಡ್ ನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ,ಪುತ್ತೂರು ಶಾಸಕರಾದ ಸಂಜೀವ ಮಠಂದೂರುರವರು ಸ್ವಾಗತಿಸಿದರು.
ಬಂಟ್ವಾಳ: ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಸ್ವಾಗತಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.