ಪೊಳಲಿ: ಬಂಟ್ವಾಳ ತಾಲ್ಲೂಕಿನ ಪೊಳಲಿ ಸಮೀಪದ ಅಡ್ಡೂರು ಮುಖ್ಯಪ್ರಾಣ ದೇವಸ್ಥಾನದಲ್ಲಿ ಗರ್ಭಗುಡಿ ಜೀರ್ಣೋದ್ಧಾರ ಪ್ರಯುಕ್ತ ಶುಕ್ರವಾರ ನಡೆದ ಪಾದುಕಾನ್ಯಾಸ ಕಾರ್ಯಕ್ರಮದಲ್ಲಿ ಕೋಡಿಮಜಲು ಅನಂತಪದ್ಮನಾಭ ಉಪಾಧ್ಯಾಯ, ಅರ್ಚಕ ನಡುಮನೆ ಚಂದ್ರಶೇಖರ ಭಟ್, ಗೌರವಾಧ್ಯಕ್ಷ ನೂಯಿ ಬಾಲಕೃಷ್ಣ ರಾವ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ ಭಟ್ ಗಂದಾಡಿ, ಚಂದ್ರಹಾಸ್ ಪಲ್ಲಿಪಾಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿಶಂಕರ್ ರಾವ್ ನೂಯಿ, ಸುಭಾಶ್ಚಂದ್ರ, ವಿಶ್ವೇಶ್ವರ ಭಟ್ ಮತ್ತಿತರರು ಇದ್ದಾರೆ.
ಬಂಟ್ವಾಳ: ಅಡ್ಡೂರು ಮುಖ್ಯಪ್ರಾಣ ದೇವಸ್ಥಾನದಲ್ಲಿ ಪಾದುಕಾನ್ಯಾಸ ಕಾರ್ಯಕ್ರಮ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.