Categories: ಮಂಗಳೂರು

ಬಂಟ್ವಾಳ: ಪ್ರೊ.ವಿ.ಬಿ.ಅರ್ತಿಕಜೆ ಅವರಿಗೆ ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿ ಪ್ರದಾನ

ಬಂಟ್ವಾಳ: ಹಿರಿಯ ವಿದ್ವಾಂಸ, ವಿಶ್ರಾಂತ ಉಪನ್ಯಾಸಕ, ಪತ್ರಕರ್ತ ಪ್ರೊ.ವಿ.ಬಿ. ಅರ್ತಿಕಜೆ ಅವರಿಗೆ ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿಯನ್ನು ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ಭಾನುವಾರ ಸಂಜೆ ಪ್ರದಾನ ಮಾಡಲಾಯಿತು.

ಪಾಣೆಮಂಗಳೂರು ನೀರ್ಪಾಜೆ ಭೀಮ ಭಟ್ಟರ ಅಭಿಮಾನಿ ಬಳಗದ ವತಿಯಿಂದ ನಡೆದ ಸಮಾರಂಭವನ್ನು ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಸೇಸಪ್ಪ ಕೋಟ್ಯಾನ್ ಉದ್ಘಾಟಿಸಿ ಶುಭಹಾರೈಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿದರು.

ಹಿರಿಯ ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ ಅಭಿನಂದನಾ ಭಾಷಣ ಮಾಡಿದರು. ವಿಟ್ಲದ ಉದ್ಯಮಿ ಸುದರ್ಶನ ಪಡಿಯಾರ್ ಅವರು ಭೀಮ ಭಟ್ ಸಂಸ್ಕರಣೆ ಮಾಡಿದರು.

ದ.ಕ.ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರದೀಪಕುಮಾರ್ ಕಲ್ಕೂರ, ಬಂಟ್ವಾಳ ತಾ.ಪಂ.ಮಾಜಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಅಭಿಮಾನಿ ಬಳಗದ ಸಂಚಾಲಕ ಕೊಯಿಲ ಮೋಹನ್ ರಾವ್ ಉಪಸ್ಥಿತರಿದ್ದರು. ಅಭಿಮಾನಿ ಬಳಗದ ಅಧ್ಯಕ್ಷ ಸುದರ್ಶನ್ ಜೈನ್ ಸ್ವಾಗತಿಸಿದರು. ಉಪಾಧ್ಯಕ್ಷ ಶಿವಶಂಕರ ಎಸ್. ವಂದಿಸಿದರು. ನಿವೃತ್ತ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್ ಕಾರ್ಯಕ್ರಮ ನಿರ್ವಹಿಸಿದರು.

Sneha Gowda

Recent Posts

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

6 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

11 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

23 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

27 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

57 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

1 hour ago