News Karnataka Kannada
Monday, April 22 2024
Cricket
ಮಂಗಳೂರು

ಬಂಟ್ವಾಳ: ರೇಶ್ಮಾ ಭಟ್ ಅವರಿಗೆ ನುಗ್ಗೆಹಳ್ಳಿ ಪಂಕಜ ಪ್ರಶಸ್ತಿ

Bantwal: Reshma Bhat wins Nuggehalli Pankaja Award
Photo Credit : News Kannada

ಬಂಟ್ವಾಳ: ಅತ್ಯುತ್ತಮ ಹಾಸ್ಯಕೃತಿಗಾಗಿ ಕರ್ನಾಟಕ ಲೇಖಕಿಯರ ಸಂಘವು ಪ್ರತೀ ವರ್ಷ ನೀಡುವ ಪ್ರತಿಷ್ಠಿತ ‘ನುಗ್ಗೆಹಳ್ಳಿ ಪಂಕಜ ಪ್ರಶಸ್ತಿ’ಗೆ ಬಿ.ಸಿ.ರೋಡ್ ನಿವಾಸಿ ಹಾಗೂ ಉಪನ್ಯಾಸಕಿ ರೇಶ್ಮಾ ಭಟ್ ಅವರ ‘ಲಘುಬಗೆ’ ಕೃತಿ ಆಯ್ಕೆಯಾಗಿದೆ. ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ ಅವರು ವಿವಿಧ ಪ್ರಶಸ್ತಿಗಳನ್ನು ಪಡೆದವರ ಪಟ್ಟಿಯನ್ನು ಬಿಡುಗಡೆ ಮಾಡಿದರು. 2021 ರಲ್ಲಿ ಪ್ರಕಟವಾದ ಅತ್ಯುತ್ತಮ ಹಾಸ್ಯಕೃತಿ ಎನ್ನುವ ನೆಲೆಯಲ್ಲಿ ಈ ಪ್ರಶಸ್ತಿಯು ಸಂದಿದೆ. ಇದೇ ಜುಲೈ 23 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು