Categories: ಮಂಗಳೂರು

ಬಂಟ್ವಾಳ: ನದಿಗೆ ಬಿದ್ದು ಮೃತಪಟ್ಟ ರಕ್ಷಣ್ ಪೋಷಕರಿಗೆ ರೂ.5 ಲಕ್ಷ ಪರಿಹಾರ ಧನ ವಿತರಣೆ

ಬಂಟ್ವಾಳ: ಇತ್ತೀಚೆಗೆ ಬರಿಮಾರ್ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ರಕ್ಷಣ್ ನೇತ್ರಾವತಿ ನದಿಗೆ ಆಕಸ್ಮಿಕ ಬಿದ್ದು ಮೃತಪಟ್ಟಿದ್ದು, ರಕ್ಷಣ್ ಪೋಷಕರಾದ ರಾಮ ನಾಯ್ಕ್ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ 5 ಲಕ್ಷದ ಪರಿಹಾರ ಧನವನ್ನು ಶನಿವಾರ ವಿತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯರಾದ ಕಮಲಾಕ್ಷಿ ಪೂಜಾರಿ,ಬರಿಮಾರು ಗ್ರಾ.ಪಂ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಸದಾಶಿವ, ಸದಸ್ಯರಾದ ಜಗದೀಶ್, ಪುಷ್ಪಲತಾ, ಎಸ್.ಟಿ ಮೋರ್ಚಾ ಅಧ್ಯಕ್ಷರಾದ ರಾಮ ನಾಯ್ಕ್, ಪ್ರ.ಕಾರ್ಯದರ್ಶಿ ಯಶವಂತ್ ನಗ್ರಿ ಉಪಸ್ಥಿತರಿದ್ದರು.

Sneha Gowda

Recent Posts

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

6 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

39 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

53 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 hours ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

2 hours ago