News Karnataka Kannada
Sunday, April 28 2024
ಮಂಗಳೂರು

ಬಂಟ್ವಾಳ ಏಪ್ರಿಲ್ 17ರಂದು ಎಸ್ ಡಿ ಪಿ ಐ ಅಭ್ಯರ್ಥಿ ಇಲ್ಯಾಸ್ ತುಂಬೆ ನಾಮ ಪತ್ರ ಸಲ್ಲಿಕೆ

SDPI candidate Ilyas Thumbay will file his nomination papers on April 17.
Photo Credit : By Author

ಬಂಟ್ವಾಳ :  ಬಂಟ್ವಾಳ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರು ಏಪ್ರಿಲ್ 17ರಂದು ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಶಾಹುಲ್ ಎಸ್ ಎಚ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಬೆಳಿಗ್ಗೆ 10ಕ್ಕೆ ಕಾರ್ಯಕರ್ತರು,ಹಿತೈಷಿಗಳೊಂದಿಗೆ ಬಿ.ಸಿ ರೋಡಿನ ಕೈಕಂಬದಲ್ಲಿರುವ ಪಕ್ಷದ ಕಛೇರಿಯಿಂದ ಕಾಲ್ನಡಿಗೆಯ ಮೂಲಕ ಚಲಿಸಿ ಇಲ್ಯಾಸ್ ತುಂಬೆ ಅವರು ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು