News Karnataka Kannada
Friday, May 17 2024
ಮಂಗಳೂರು

ಬಂಟ್ವಾಳ: ಆರ್.ಎಸ್.ಎಸ್ ಹಿರಿಯ ಕಾರ್ಯಕರ್ತ ವಿಠಲ ಸಪಲ್ಯ ಬರ್ಕೆ ನಿಧನ

Bantwal: Senior RSS functionary Vitthal Sapalya Barke passes away
Photo Credit : By Author

ಬಂಟ್ವಾಳ: ಇಲ್ಲಿನ ಶಂಭೂರು ಗ್ರಾಮದ ಬರ್ಕೆ ನಿವಾಸಿ, ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತ ವಿಠಲ ಸಪಲ್ಯ ಬರ್ಕೆ (75) ಇವರು ಅಸೌಖ್ಯದಿಂದ ಭಾನುವಾರ ಬೆಳಿಗ್ಗೆ ಸ್ವಗೃಹದಲ್ಲಿನಿಧನರಾದರು.

ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ಪುತ್ರಿ ಇದ್ದಾರೆ. ಮೃತರು ಕಲ್ಲಡ್ಕ ಹಂಚಿನ ಕಾರ್ಖಾನೆ ನಿವೃತ್ತ ಉದ್ಯೋಗಿಯಾಗಿ, ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತರಾಗಿ, ಬರ್ಕೆ ಕುಟುಂಬದ ಮುಖ್ಯಸ್ಥರಾಗಿ, ವಿವಿಧ ಸಮಾಜಮುಖಿ ಸಂಘ ಸಂಸ್ಥೆಗಳಲ್ಲಿ ತೊಡಗಿಕೊಂಡಿದ್ದರು.

ಮೃತರ ಅಂತ್ಯಕ್ರಿಯೆ ಬರ್ಕೆ ಮನೆ ಬಳಿ ಭಾನುವಾರ ಮಧ್ಯಾಹ್ನ ನೆರವೇರಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು