News Karnataka Kannada
Monday, May 13 2024
ಮಂಗಳೂರು

ಬಂಟ್ವಾಳ: ಏಕ ಬಳಕೆ ಪ್ಲಾಸ್ಟಿಕ್ ಜಾಗೃತಿ ಹಾಗೂ ದಂಡ ವಿಧಿಸುವ ಕಾರ್ಯ ಆರಂಭ

Bantwal
Photo Credit : By Author
ಬಂಟ್ವಾಳ: ಏಕ ಬಳಕೆ ಪ್ಲಾಸ್ಟಿಕ್ ಜಾಗೃತಿ ಹಾಗೂ ದಂಡ ವಿಧಿಸುವ ಕಾರ್ಯ ಆ.೨೫ರಂದು ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಆರೋಗ್ಯ ನಿರೀಕ್ಷಕ ಶಾಜಿತ್ ನೇತೃತ್ವದಲ್ಲಿ ನಡೆಯಿತು.
ವಿಟ್ಲ ಪಟ್ಟಣದ 20ಅಂಗಡಿಗಳಿಗೆ ದಾಳಿ ನಡೆಸಿದ್ದು, 7 ಅಂಗಡಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಪತ್ತೆಯಾಗಿದೆ. ಸುಮಾರು ಒಂದು ಕೆ.ಜಿ.ಗೂ ಅಧಿಕ ಪ್ಲಾಸ್ಟಿಕ್ ವಶಕ್ಕೆ ಪಡೆದು ಅಂಗಡಿಯವರಿಗೆ ದಂಡ ವಿಧಿಸಲಾಗಿದೆ. ಸಿಬ್ಬಂದಿ ಪೂವಪ್ಪ ಸಹಕರಿಸಿದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು