ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯ ಇಳಿದಿರುವ ಪರಿಣಾಮ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನದಿಯ ಮಧ್ಯೆ ಕಲ್ಲುಗಳ ಮೇಲೆ ಇರುವ ಸೀತಾದೇವಿಯ ಪಾದ ಎಂದು ಧಾರ್ಮಿಕ ನಂಬಿಕೆಯುಳ್ಳ ರಚನೆಗಳು ಗೋಚರಿಸುತ್ತವೆ.
ನದಿಯಲ್ಲಿ ಇಂತಹ ಅನೇಕ ಕೌತುಕಗಳಿವೆಯಾದರೂ ಇತ್ತೀಚಿನ ವರ್ಷಗಳಲ್ಲಿ ಆಣೆಕಟ್ಟುಗಳ ನಿರ್ಮಾಣದಿಂದಾಗಿ ಅವುಗಳು ನೀರಿನೊಳಗಿರುತ್ತಿದ್ದವು. ಈ ಬಾರಿ ನದಿ ನೀರು ಸಂಪೂರ್ಣ ಬತ್ತಿರುವ ಕಾರಣ ನದಿಯಲ್ಲಿರುವ ವಿಶೇಷಗಳು ಕಾಣಿಸಲಾರಂಭಿಸಿವೆ. ಶಿವಲಿಂಗ, ಹೂವು, ಜಡೆ, ಬಟ್ಟಲು, ನಂದಿ, ಪಾದಗಳು ಹೀಗೆ ಹತ್ತಾರು ರಚನೆಗಳು ಇಲ್ಲಿನ ಕಲ್ಲಿನಲ್ಲಿ ಕೆತ್ತಲ್ಪಟ್ಟಿವೆ.
ಸ್ಥಳೀಯರು ಪಾದಗಳ ರಚನೆಯು ಸೀತಾ ದೇವಿಯದ್ದೇ ಪಾದ ಎಂದೇ ಪೂಜನೀಯ ಭಾವ ಹೊಂದಿದ್ದಾರೆ. ಕೆಲವೊಂದು ಧಾರ್ಮಿಕ ನಂಬಿಕೆಯ ಗುಂಡಿಗಳು, ಕಯಗಳು ಕೂಡ ಈ ಬಾರಿ ಕಾಣಸಿಕ್ಕಿವೆ. ಕಲ್ಲುಬಂಡೆ ವಿವಿಧ ವಿನ್ಯಾಸಗಳು ಕೂಡ ಆಕರ್ಷಣೀಯವಾಗಿ ಕಂಡುಬರುತ್ತಿವೆ
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…