News Karnataka Kannada
Thursday, May 02 2024
ಮಂಗಳೂರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ಸನ್ನಿಧಿಯಲ್ಲಿ ತೆನೆ ಹಬ್ಬ ಆಚರಣೆ

Bantwal: Tene habba celebrated in the presence of Sri Rajarajeswari Devi at Polali
Photo Credit : By Author

ಬಂಟ್ವಾಳ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ಸನ್ನಿಧಿಯಲ್ಲಿ ಸೆ.08ರಂದು ಗುರುವಾರ ತೆನೆ ಹಬ್ಬ ಆಚರಣೆ ನಡೆಯಿತು.

ಪೊಳಲಿ ದೇವಳದ ಅರ್ಚಕರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ತೆನೆಗಳನ್ನು ಗುತ್ತಿನವರಿಗೆ ಆಡಳಿತ ಮಂಡಳಿಯವರಿಗೆ ಸಾವಿರ ಸೀಮೆಯ ಭಕ್ತಾಧಿಗಳಿಗೆ ಅರ್ಚಕರಿಗೆ, ತೆನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ ತಂತ್ರಿ ಪೊಳಲಿ, ಕ್ಷೇತ್ರದ ಪ್ರಧಾನ ಅರ್ಚಕರಾದ ಮಾಧವ ಭಟ್, ಕೆ.ರಾಮ್ ಭಟ್, ನಾರಾಯಣ ಭಟ್, ಪರಮೇಶ್ವರಭಟ್, ವಿಷ್ಣುಮೂರ್ತಿ ನಟ್ಟೋಜ, ಮಾಧವ ಮಯ್ಯ,ದೇವಳದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು, ಅನುವಂಶಿಕ ಮೊಕ್ತೇಸರ ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್, ಉದಯ ಆಳ್ವ ಉಳಿಪಾಡಿಗುತ್ತು, ಶಿವಪ್ರಸಾದ್ ಶೆಟ್ಟಿ ಅಮ್ಮುಂಜೆ ಗುತ್ತು, ಕ್ರಷ್ಣಕುಮಾರ್ ಪೂಂಜ, ಸಂಪತ್ ಕುಮಾರ್ ಶೆಟ್ಟಿ, ದೇವು ದಾಸ್ ಹೆಗ್ಡೆ, ವಿದ್ಯಾಚರಣ್ ಭಂಡಾರಿ, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಹಾಗೂ ಸಾವಿರ ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು