News Karnataka Kannada
Saturday, May 04 2024
ಮಂಗಳೂರು

ಬಂಟ್ವಾಳ: ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆ

The water level of Netravathi river has risen.
Photo Credit :
ಬಂಟ್ವಾಳ: ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, 7.4 ಮಿ.ಎತ್ತರದಲ್ಲಿ ಹರಿಯುತ್ತಿದೆ. ಅಪಾಯ ಮಟ್ಟ 8.5 ಆಗಿದೆ.  ಶನಿವಾರ ಬೆಳಿಗ್ಗೆ ನೀರಿನ ಮಟ್ಟದಲ್ಲಿ ಇಳಿಕೆ ಕಂಡು ಬಂದಿತ್ತು. 6.3 ಮಿ.ಎತ್ತರದಲ್ಲಿ ಹರಿಯುತ್ತಿತ್ತು.  ಆದರೆ ಸಂಜೆಯಾಗುತ್ತಿದ್ದಂತೆ ನೇತ್ರಾವತಿ ನದಿ ತುಂಬಿ‌ ಹರಿಯಲು ಪ್ರಾರಂಭಿಸಿದೆ.
ಬಾರಿ ವೇಗವಾಗಿ ನೀರು ಹರಿಯುತ್ತಿದ್ದು ರಾತ್ರಿ ವೇಳೆನೀರಿನ ಮಟ್ಟದಲ್ಲಿ ಇನ್ನಷ್ಟು ಏರಿಕೆಯಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಹೇಳಲಾಗುತ್ತಿದೆ.  ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಉಪ್ಪಿನಂಗಡಿಯಲ್ಲೂ ನದಿ ನೀರಿನ ಮಟ್ಟ ಏರಿಕೆಯಾಗಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು