News Karnataka Kannada
Tuesday, May 07 2024
ಮಂಗಳೂರು

ಬಂಟ್ವಾಳ: ಜಲ್ಲಿ ಸಾಗಾಟದ ಲಾರಿ ಪಲ್ಟಿ, ಚಾಲಕನಿಗೆ ಗಾಯ

Truck carrying gravel overturns, driver injured
Photo Credit : By Author

ಬಂಟ್ವಾಳ: ಜಲ್ಲಿ ಸಾಗಾಟ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ.

ಘಟನೆಯಿಂದಾಗಿ ಟಿಪ್ಪರ್ ಚಾಲಕನಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಯಿಂದಾಗಿ ಅಲ್ಪ ಹೊತ್ತು ರಸ್ತೆ ಸಂಚಾರ ವ್ಯತ್ಯಯವಾಗಿದೆ.

ಟಿಪ್ಪರ್ ಪಲ್ಟಿಯಾಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲೆಲ್ಲಾ ಜಲ್ಲಿಕಲ್ಲುಗಳು ಚೆಲ್ಲಿ ಹೋಗಿದ್ದು ಬಳಿಕ ಅದನ್ನು ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಆರಂಭಗೊಂಡಿತು. ಹೊಯ್ಸಳ ವಾಹನದಲ್ಲಿ ಗಸ್ತುನಿರತರಾಗಿದ್ದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯರ ಸಹಕಾರದೊಂದಿಗೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು