ಬಂಟ್ವಾಳ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಸಮೀಪ ನಡೆದಿದೆ. ಧ್ಯಾನ್ ಹಾಗೂ ರಮೇಶ್ ಗಾಯಗೊಂಡ ಬೈಕ್ ಸವಾರ. ಘಟನೆಯಿಂದಾಗಿ ಬೈಕ್ ಸವಾರರಿಬ್ಬರಿಗೂ ಗಾಯವಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಬಂಟ್ವಾಳ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಸವಾರರಿಬ್ಬರಿಗೆ ಗಾಯ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.