News Karnataka Kannada
Wednesday, May 01 2024
ಮಂಗಳೂರು

ಬಂಟ್ವಾಳ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ತಾಯಿಯೇ ಮಗಳನ್ನು ಕೊಂದ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ. ತಾನು ನೋಡಿದ ಹುಡುಗನನ್ನು ಮದುವೆಯಾಗಲು ಮಗಳು ಒಪ್ಪದಕ್ಕೆ ಹತ್ಯೆ ಮಾಡಿದ್ದಾಳೆ. ಹೈದರಾಬಾದ್‌ನ ಹೊರವಲಯದಲ್ಲಿರುವ ಇಬ್ರಾಹಿಂಪಟ್ಟಣಂನಲ್ಲಿ ಈ ಘಟನೆ ನಡೆದಿದೆ.
Photo Credit : Pixabay

ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.13 ರಂದು ಬುಧವಾರ ಸಂಜೆ ವೇಳೆ ನಡೆದಿದೆ. ಪಿಲಾತಬೆಟ್ಟು ಗ್ರಾಮದ ನಯನಾಡು ನಿವಾಸಿ ಹರಿಪ್ರಸಾದ್ ಅವರ ಪತ್ನಿ ಜಯಲಕ್ಮೀ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಬುಧವಾರ ಸಂಜೆ ಮನೆಯೊಳಗೆ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅವರ ಪತಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ದುಷ್ಪ್ರೇರಣೆಯಿಂದ ಆತ್ಮಹತ್ಯೆ ಪತಿ ಸಂಶಯ

ನನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡು ಸಾಯಲು ವ್ಯಕ್ತಿಯೋರ್ವನ ದುಷ್ಪೇರಣೆ ಕಾರಣವಾಗಿದೆ ಎಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಮೌಖಿಕವಾಗಿ ದೂರು ನೀಡಿದ ಈ ಬಗ್ಗೆ ತನಿಖೆ ನಡೆಸುವಂತೆ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ರವಿ ಎಂಬಾತನ ಬಗ್ಗೆ ಸಂಶಯವಿದ್ದು, ಪತ್ನಿ ಜೊತೆ ಈತ ಸಲುಗೆಯಿಂದ ಇದ್ದು ಇಬ್ಬರಿಗೂ ಬುದ್ದಿವಾದ ಹೇಳಿದ್ದೆ. ಆದರೆ ಇತ್ತೀಚಿಗೆ ಪತ್ನಿ ಈತನ ಕಾಟ ತಾಳಲಾರದೆ ಮಾನಸಿಕವಾಗಿ ನೊಂದಿದ್ದಳು. ಹಾಗಾಗಿ ಪತ್ನಿಯನ್ನು ಏಕಾಂಗಿಯಾಗಿ ಬಿಟ್ಟು ಹೋಗುತ್ತಿರಲಿಲ್ಲ. ಆದರೆ ನಿನ್ನೆ ಅಗತ್ಯವಾಗಿ ಹೊರಗೆ ಹೋಗಲು ಇದ್ದ ಕಾರಣ ಹೋಗಿ ವಾಪಾಸು ಬರುವ ವೇಳೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂದು ತಿಳಿಸಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು