News Karnataka Kannada
Saturday, April 13 2024
Cricket
ಮಂಗಳೂರು

ಬಂಟ್ವಾಳ: ಧರೆಗೆ ಡಿಕ್ಕಿಯಾದ ಕಾರು ಯುವತಿ ಸಾವು

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದು ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ.
Photo Credit : News Kannada

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದು ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲಕಟ್ಟೆಯಲ್ಲಿ ಈ ಅಪಘಾತ ಸಂಭವಿಸಿದೆ.

ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ ಎಂಬವರ ಪುತ್ರಿ ಕತೀಜಹಾನ (20) ಮೃತ ಬಾಲಕಿ. ಆಕೆಯ ತಾಯಿ ಸಮೀಮಾ ಮತ್ತು ಚಾಲಕ ಶಾನ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು