News Karnataka Kannada
Saturday, April 20 2024
Cricket
ಮಂಗಳೂರು

ಬಂಟ್ವಾಳ: ಪಾಳು ಬಾವಿಗೆ ಬಿದ್ದ ಯುವತಿಯ ರಕ್ಷಣೆ

Young woman who fell into an abandoned well rescued
Photo Credit : By Author

ಬಂಟ್ವಾಳ:  50 ಅಡಿ ಆಳದ ಪಾಳು ಬಾವಿಗೆ ಬಿದ್ದ ಯುವತಿಯನ್ನು ಫ್ರೆಂಡ್ಸ್  ವಿಟ್ಲ ತಂಡದ ಸದಸ್ಯರು ರಕ್ಷಿಸಿ ದ ಘಟನೆ ಅಳಿಕೆಯಲ್ಲಿ ನಡೆದಿದೆ.

ಅಳಿಕೆ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ಈ ಘಟನೆ ನಡೆದಿದ್ದು, ಯುವತಿಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದರು, ಬಾವಿಯೊಳಗೆ ನರಳಾಡುತ್ತಿದ್ದ ಯುವತಿಯ ನರಳಾಟ ಕೇಳಿದ ಸ್ಥಳೀಯರು ತಕ್ಷಣ ಫ್ರೆಂಡ್ಸ್ ವಿಟ್ಲ ತಂಡದ ಮುರಳೀಧರ ಇವರನ್ನು ಸಂಪರ್ಕಿಸಿದ್ದು, ತಕ್ಷಣ ಸ್ಪಂದಿಸಿದ ಮುರಳೀಧರ್ ವಿಟ್ಲ ಮತ್ತು ತಂಡದವರು ಯುವತಿಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ.

ಬಳಿಕ ಗಂಭೀರ ಗಾಯಗೊಂಡ ಯುವತಿಯನ್ನು ಮಂಗಳೂರಿನ ದೇರಳಕಟ್ಟೆ ಖಾಸಗಿ ಆಸ್ಪತೆಗೆ ದಾಖಲಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಇದೀಗ ವೈರಲ್ ಆಗುತ್ತಿದ್ದು, ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದ ಈ ರಕ್ಷಣಾ ಕಾರ್ಯಕ್ಕೆ ನಾಗರಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು