News Karnataka Kannada
Sunday, April 28 2024
ಮಂಗಳೂರು

ಬಂಟ್ವಾಳ: ಹುಲ್ಲುಗಾವಲಿಗೆ ಬೆಂಕಿ ಇಡಲು ಹೋದ ಪತಿ-ಪತ್ನಿ ಸಜೀಹ ದಹನ

Bntw
Photo Credit : News Kannada

ಬಂಟ್ವಾಳ: ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ಕೊಡಲು ಹೋದ ಪತಿ ಪತ್ನಿ ಇಬ್ಬರೂ ಸಜೀಹ ದಹನಗೊಂಡ ಘಟನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಇಂದು(ಜ.28) ಮಧಾಹ್ನ ವೇಳೆ ಸಂಭವಿಸಿದೆ.

ಲೊರೆಟ್ಟೊಪದವು ತುಂಡುಪದವು ನಿವಾಸಿ, ಕ್ರಿಸ್ಟಿನ್ ಕಾರ್ಲೋ(51) ಹಾಗೂ ಗಿಲ್ಬರ್ಟ್ ಕಾರ್ಲೊ (65) ಮೃತಪಟ್ಟವರು.

ಇವರ ಮನೆ ಸಮೀಪದಲ್ಲಿರುವ ಗುಡ್ಡದಲ್ಲಿರುವ ಮುಳಿಹುಲ್ಲು ತೆಗೆಯುವ ಉದ್ದೇಶದಿಂದ ಅದಕ್ಕೆ ಬೆಂಕಿ ನೀಡಿದ್ದರು. ಮಧ್ಯಾಹ್ನ ಅಗಿದ್ದ ಕಾರಣ ಬೆಂಕಿಯ ಜ್ವಾಲೆ ಇವರಿಗೆ ಹತ್ತಿಕೊಂಡಿರಬೇಕು ಎಂದು ಹೇಳಲಾಗಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು