Categories: ಮಂಗಳೂರು

ಬೆಳ್ಳಾರೆ: ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿ ಇವರೆಗೂ 10 ಮಂದಿ ಶಂಕಿತರನ್ನ ವಶಕ್ಕೆ ಪಡೆದ ಪೊಲೀಸರು

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿ ಇವರೆಗೂ 10 ಮಂದಿ ಶಂಕಿತರನ್ನ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಸಿಎಂ ಜೊತೆಗಿನ ಸಭೆಯ ನಂತ್ರ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರುಪ್ರಕರಣದ ಕುರಿತು ಸಿಎಂ ಜೊತೆ ಮಾತನಾಡಿದ್ದೇವೆ.ಪ್ರವೀಣ್‌ ಸೂದ್‌ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ.

ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 10 ಮಂದಿ ವಶಕ್ಕೆ ಪಡೆಯಲಾಗಿದೆ. ಪೊಲೀಸರು ತುಂಬಾನೇ ಚುರುಕಾಗಿ ತನಿಖೆ ನಡೆಸುತ್ತಿದ್ದಾರೆ. ಇನ್ನು ನಮ್ಮ ಪೊಲೀಸರು ಕೇರಳಕ್ಕೆ ತೆರಳಿ ಹುಡುಕಾಟ ನಡೆಸುತ್ತಿದ್ದಾರೆ. ಅಗತ್ಯವಿದ್ರೆ, ಪ್ರಕರಣವನ್ನ ಎನ್‌ಐಎಗೆ ಒಪ್ಪಿಸಲು ಸಿದ್ದರಿದ್ದೇವೆ’ ಎಂದರು. ವೀಣ್‌ ಹತ್ಯೆ ನಂತ್ರ ಬೆಳ್ಳಾರೆ ಉದ್ವಿಗ್ನಗೊಂಡಿದ್ದು, 144 ಸೆಕ್ಷನ್‌ ಜಾರಿ ಮಾಡಲಾಗಿದೆ.

Sneha Gowda

Recent Posts

ಅಮೆರಿಕದ ವೈಟ್ ಹೌಸ್ ನಲ್ಲಿ ಮೊಳಗಿದ ಸಾರೆ ಜಹಾನ್‌ ಸೇ ಅಚ್ಚಾ

ಅಮೆರಿಕದ ವೈಟ್ ಹೌಸ್ ನಲ್ಲಿ ಆಯೋಜಿಸಲಾಗಿದ್ದ ಏಷಿಯನ್‌ ಅಮೆರಿಕನ್‌, ಸ್ಥಳೀಯ ಹವಾಯಿಯನ್‌ ಮತ್ತು ಪೆಸಿಫಿಕ್‌ ಐಲ್ಯಾಂಡರ್‌ ಪಾರಂಪರ್ಯ ಮಾಸಾಚರಣೆ ಕಾರ್ಯಕ್ರಮದಲ್ಲಿ…

9 mins ago

ವಿಮಾನದಲ್ಲಿ ಪ್ರಯಾಣಿಕರ ಬ್ಯಾಗ್​ನಿಂದ ಬೆಲೆಬಾಳುವ ವಸ್ತು ಕಳ್ಳತನ: ಆರೋಪಿಗಳು ವಶಕ್ಕೆ

ವಿಮಾನಗಳಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರ ಕೈ ಚೀಲಗಳಿಂದ ಚಿನ್ನಾಭರಣ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು…

11 mins ago

ಮಕ್ಕಳ ಗೌಪ್ಯತೆ ಕಾಪಾಡಿದ್ದಕ್ಕೆ ಪಾಪ್ಸ್‌ಗೆ ದುಬಾರಿ ಗಿಫ್ಟ್ ಹ್ಯಾಂಪರ್ ಕೊಟ್ಟ ವಿರುಷ್ಕಾ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ತಮ್ಮ ಮಕ್ಕಳ ಗೌಪ್ಯತೆ ಕಾಪಾಡಿಕೊಂಡು ಬಂದಿರುವುದರ ಗೌರವಾರ್ಥ ಪಾಪಾರಾಜಿಗಳಿಗೆ ದುಬಾರಿ ಉಡುಗೊರೆ…

28 mins ago

ದೆಹಲಿಯ ಆದಾಯ ತೆರಿಗೆ ಇಲಾಖೆ ಕಚೇರಿಗೆ ಬೆಂಕಿ

ಕೇಂದ್ರ ದೆಹಲಿಯ ಆದಾಯ ತೆರಿಗೆ ಇಲಾಖೆ ಕಚೇರಿಯ ನಾಲ್ಕನೇ ಮಹಡಿಯಲ್ಲಿ ಇಂದು ದಿಢೀರನೆ ಬೆಂಕಿ ಕಾಣಿಸಿಕೊಂಡಿದೆ.

33 mins ago

ಮತದಾರನಿಗೆ ಹೊಡೆಯಲು ಹೋಗಿ ಕಪಾಳಕ್ಕೆ ಹೊಡಿಸಿಕೊಂಡ ಶಾಸಕ; ವಿಡಿಯೋ ವೈರಲ್‌

ಕಳೆ ದಿನ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಿತು. ಈ ವೇಳೆ ಆಡಳಿತಾರೂಢ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ಮತದಾರನ ಮೇಲೆ ಹಲ್ಲೆ…

46 mins ago

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ

ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ…

50 mins ago