ಬೆಳ್ತಂಗಡಿ: ಐತಿಹಾಸಿಕ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದೆ. ಒಂದು ತಾಸಿಗೂ ಅಧಿಕ ಕಾಲ ಗಾಳಿ ಮಳೆಯಾಗಿದ್ದು. ಸಿಡಿಲಿನ ರಭಸಕ್ಕೆ ಗಡಾಯಿಕಲ್ಲಿನಲ್ಲಿ ಕೆಲ ಕಾಲ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಸ್ಥಳೀಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದಾರೆ. ಕಳೆದ ವರ್ಷವೂ ಸಿಡಿಲಾಘಾತದಿಂದ ಗಡಾಯಿಕಲ್ಲಿನ ಒಂದು ಪಾರ್ಶ್ವದ ಕಲ್ಲಿನ ತುಣುಕು ಬಿದ್ದು ಸ್ಫೋಟದಂತ ಸದ್ದು ಉಂಟಾಗಿ ಆತಂಕ ಮೂಡಿಸಿತ್ತು. ಮಳೆಗಾಲದಲ್ಲಿ ಇದು ಸಾಮಾನ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.
ಬೆಳ್ತಂಗಡಿ: ಐತಿಹಾಸಿಕ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.