News Karnataka Kannada
Sunday, May 12 2024
ಮಂಗಳೂರು

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೃದಯಘಾತದಿಂದ ನಿಧನ

Belthangady: 2nd PUC student dies of cardiac arrest
Photo Credit : By Author

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ ಸಚಿನ್ (17) ಆ.9 ರಂದು ಹೃದಯಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.

ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ.ಆ 9 ರಂದು ಕಾಲೇಜಿಗೆ ರಜೆ ಇದ್ದು, ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು.

ಅವಳಿ ಮಕ್ಕಳ ಪೈಕಿ ಓರ್ವರಾಗಿರುವ ಇವರಿಗೆ ತಂದೆ, ತಾಯಿ, ಹಾಗೂ ಇಬ್ಬರು ಸಹೋದರರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು