News Karnataka Kannada
Monday, April 29 2024
ಮಂಗಳೂರು

ಬೆಳ್ತಂಗಡಿ:  ಬೆಳಾಲು ಪ್ರೌಢಶಾಲೆಯಲ್ಲಿ ಮಗುವಿಗೊಂದು ಪುಸ್ತಕ ನೀಡಿ ಅಭಿಯಾನ

Belthangady: A campaign to give a book to a child at Belalu High School
Photo Credit : By Author

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವತಿಯಿಂದ “ಮಗುವಿಗೊಂದು ಪುಸ್ತಕಗಳನ್ನು ನೀಡಿ” ಅಭಿಯಾನದ ಅಂಗವಾಗಿ ಮಕ್ಕಳಿಗೆ ಸಾಹಿತ್ಯಿಕ ಮಾಹಿತಿ ಮತ್ತು ಗ್ರಾಮ ಪಂಚಾಯತ್ ವಾಚನಾಲಯದ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶಯದಂತೆ ನಡೆಯುತ್ತಿರುವ ಈ ಚಟುವಟಿಕೆಯಲ್ಲಿ ಶಾಲೆಯ ಎಲ್ಲ ಮಕ್ಕಳನ್ನೂ ಪಂಚಾಯತ್ ವಾಚನಾಲಯದ ಸದಸ್ಯರನ್ನಾಗಿ ಮಾಡಲಾಯಿತು.

ಗ್ರಂಥಪಾಲಕರಾದ ಅರಣೆಮಾರು ಡೀಕಯ್ಯ ಗೌಡರವರು ಮಕ್ಕಳಿಗೆ ಸದಸ್ಯತನದ ಕುರುಹಾಗಿ ಪುಸ್ತಕವನ್ನು ನೀಡಿ ಆಂದೋಲಕ್ಕೆ ಚಾಲನೆ ನೀಡಿದರು. ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಮತ್ತು ಶಾಲೆಯ ಗ್ರಂಥಪಾಲಕರಾದ ಶಿಕ್ಷಕಿ ಚಿತ್ರಾರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು