News Karnataka Kannada
Thursday, May 02 2024
ಮಂಗಳೂರು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಾಪು ಎಂಬಲ್ಲಿ ಕಂದಕಕ್ಕೆ ಉರುಳಿದ ಕಾರು

Belthangady: A car fell into a gorge at Kapu in Mundaje village.
Photo Credit : By Author
ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಕಾಪು ಎಂಬಲ್ಲಿ ಉಜಿರೆಯಿಂದ ಬೆಂಗಳೂರು ಕಡೆ ಪ್ರಯಾಣಿಸುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ, ಮುಂಡಾಜೆ ವಾಳ್ಯಕ್ಕೆ ನೀರು ಪೂರೈಸುವ ಕಿಂಡಿ ಅಣೆಕಟ್ಟಿನ ಕಾಲುವೆಯ ಕಂದಕಕ್ಕೆ ಉರುಳಿದ ಘಟನೆ ಭಾನುವಾರ ನಡೆದಿದೆ.
ಕಾರಿನಲ್ಲಿದ್ದ ಬೆಂಗಳೂರು ಮೂಲದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಂದಕ ಪ್ರದೇಶದಲ್ಲಿ ಯಾವುದೇ ರೀತಿಯ ತಡೆಗೋಡೆ ಇಲ್ಲದಿರುವುದು ಅಪಘಾತಕ್ಕೆ ಕಾರಣವಾಗಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು