News Karnataka Kannada
Thursday, May 02 2024
ಮಂಗಳೂರು

ಬೆಳ್ತಂಗಡಿ: ಕೃಷಿ ತೋಟಗಳಿಗೆ ಕಾಡಾನೆಗಳ ಗುಂಪು ದಾಳಿ

A herd of wild elephants attacked farm orchards
Photo Credit :

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮಠದ ಮಜಲು ಅನಂತರಾವ್ ಹಾಗೂ ಪ್ರಕಾಶ್ ನಾರಾಯಣರಾವ್ ಅವರ ಕೃಷಿ ತೋಟಗಳಿಗೆ ಕಾಡಾನೆಗಳ ಗುಂಪು ಬುಧವಾರ ರಾತ್ರಿ ಮತ್ತೆ ದಾಳಿ ನಡೆಸಿದ್ದು,67 ಅಡಕೆ ಮರ ಹಾಗೂ 25ಕ್ಕಿಂತ ಅಧಿಕ ಬಾಳೆ ಗಿಡಗಳನ್ನು ನಾಶಗೈದಿವೆ.

ಸೋಮವಾರ ರಾತ್ರಿಯು ಇವರ ತೋಟಗಳಿಗೆ ದಾಳಿ ನಡೆಸಿದ್ದ ಕಾಡಾನೆಗಳು 100ಕ್ಕಿಂತ ಅಧಿಕ ಅಡಕೆ,ತೆಂಗು ಹಾಗೂ ಬಾಳೆ ಕೃಷಿಗೆ ಹಾನಿ ಉಂಟು ಮಾಡಿದ್ದವು. ಗುಂಪಿನಲ್ಲಿ ಸುಮಾರು 10 ಕಾಡಾನೆಗಳು ಇರುವ ಸಾಧ್ಯತೆ ಇದ್ದು, ಕಳೆದ ಕೆಲವು ದಿನಗಳಿಂದ ಇದೇ ಪರಿಸರದಲ್ಲಿ ಬೀಡುಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು