News Karnataka Kannada
Sunday, May 05 2024
ಮಂಗಳೂರು

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಲಾರಿ ಹಾಗೂ ಬಸ್ ನಡುವೆ ಅಪಘಾತ

Accident between a bus and a lorry at Charmadi Ghat
Photo Credit : By Author

ಬೆಳ್ತಂಗಡಿ: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ಗುಡಿಯ ಸಮೀಪ ಲಾರಿ ಹಾಗೂ ಬಸ್ ನಡುವೆ ಭಾನುವಾರ ಅಪಘಾತ ಸಂಭವಿಸಿ ಬಸ್ ಚರಂಡಿಗೆ ಉರುಳಿ ಬಿದ್ದು,ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಇದರಿಂದ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಸುಮಾರು 2 ಗಂಟೆಗಳಷ್ಟು ಕಾಲ ಟ್ರಾಫಿಕ್ ಜಾಮ್ ಆಗಿ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಕರು ಪರದಾಡುವಂತಾಯಿತು.

ಭಾನುವಾರವಾದ ಕಾರಣ ಹೆಚ್ಚಿನ ವಾಹನದಟ್ಟಣೆಯು ಇತ್ತು.ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಭಾರಿ ಮಳೆ ಹಾಗೂ ಮಬ್ಬು ಕವಿದ ವಾತಾವರಣವಿದ್ದು, ಆಗಾಗ ಅಪಘಾತಗಳು ಸಂಭವಿಸುತ್ತಿವೆ.

ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಹಾಗೂ ಸ್ಥಳೀಯರು ಆಗಮಿಸಿ, ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು