News Karnataka Kannada
Monday, May 13 2024
ಮಂಗಳೂರು

ಬೆಳ್ತಂಗಡಿ: ಚಾರ್ಮಾಡಿ ಘಾಟಿ ತಿರುವಿನಲ್ಲಿ ಆಂಬುಲೆನ್ಸ್- ಆಟೋ ರಿಕ್ಷಾ ಡಿಕ್ಕಿ

Belthangady: Ambulance collides with auto-rickshaw at Charmadi Ghat turn
Photo Credit : By Author

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾದ ಘಟನೆ ಗುರುವಾರ ನಡೆದಿದೆ. ಆಟೋದಲಿದ್ದ ನಾಲ್ವರು ಗಾಯಗೊಂಡಿದ್ದು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ವಾಪಾಸಾಗುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ಆಟೋಗೆ ಡಿಕ್ಕಿ ಹೊಡೆಯಿತು.

ಬಣಕಲ್ ನ ಆಟೋ ಉಜಿರೆಯಿಂದ ಕೊಟ್ಟಿಗೆಹಾರದತ್ತ ಪ್ರಯಾಣಿಸುತ್ತಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು