News Karnataka Kannada
Monday, May 06 2024
ಮಂಗಳೂರು

ಬೆಳ್ತಂಗಡಿ: ಕಲಾವಿದ ರಘುರಾಮ್ ಶೆಟ್ಟಿ ಲಾಯಿಲ‌ ಹೃದಯಾಘಾತದಿಂದ ನಿಧನ

Belthangady: Artist Raghuram Shetty Layila passes away due to cardiac arrest
Photo Credit : By Author

ಬೆಳ್ತಂಗಡಿ: ಚಲನಚಿತ್ರ ಧಾರವಾಹಿಗಳಲ್ಲಿ ನಟಿಸಿದ್ದ ಕಲಾವಿದ ಹಾಗೂ ಕೃಷಿಕರಾಗಿರುವ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಂಪದಡ್ಡ ನಿವಾಸಿ ರಘುರಾಮ್ ಶೆಟ್ಟಿ(58) ಡಿ.2 ರಂದು ರಾತ್ರಿ ಮನೆಯಲ್ಲಿ ಹೃದಯಾಘಾತವಾಗಿದ್ದು ತಕ್ಷಣ ಮನೆಮಂದಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು ಈ ವೇಳೆ ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ.

ಡಿ.2 ರಂದು ರಾತ್ರಿ ಸುಮಾರು 10 ಗಂಟೆ ವೇಳೆಗೆ ಮನೆಯಲ್ಲಿ ಊಟ ಮಾಡಿ ನಂತರ ನೀರು ಕುಡಿಯಲು ಹೋದಾಗ ಏಕಾಏಕಿ ನೆಲಕ್ಕೆ ಬಿದ್ದಿದ್ದು ತಕ್ಷಣ ಮನೆಯವರು ಆಸ್ಪತ್ರೆಗೆ ದಾಖಲಿಸಿದಾಗ ಹೃದಯಾಘಾತದಿಂದ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಕನ್ನಡ , ತುಳು ಧಾರವಾಹಿ ಮತ್ತು ಚಲನಚಿತ್ರ ನಾಟಕಗಳಲ್ಲಿ ನಟಿಸಿರುವ ರಘುರಾಮ್ ಶೆಟ್ಟಿಯವರು ಮನೆಯಲ್ಲಿ ಕೃಷಿಕರಾಗಿದ್ದರು ಇವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು