News Karnataka Kannada
Sunday, April 28 2024
ಮಂಗಳೂರು

ಬೆಳ್ತಂಗಡಿ: ಧರ್ಮಸ್ಥಳದ ಬೀಡಿನಲ್ಲಿ ಅಡುಗೆ ನೌಕರರಾಗಿದ್ದ ಬಾಬು ಬಂಗ ನಿಧನ

Bantwal: A man died after falling while working as a painting worker in Bantwal.
Photo Credit : Pexels

ಬೆಳ್ತಂಗಡಿ: ಧರ್ಮಸ್ಥಳದ ಬೀಡಿನಲ್ಲಿ ಅಡುಗೆ ವಿಭಾಗದಲ್ಲಿ ನೌಕರರಾಗಿದ್ದ ಬಾಬು ಬಂಗ (೮೦) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಅವರು ೩೨ ವರ್ಷ ಸೇವೆ ಸಲ್ಲಿಸಿ ನಿವೃತ್ತಿಯ ಬಳಿಕ ಧರ್ಮಸ್ಥಳದಲ್ಲಿ ವಾಸ್ತವ್ಯ ಇದ್ದರು. ಅವರಿಗೆ ಪತ್ನಿ ಮತ್ತು ಮೂವರು ಪುತ್ರರು ಇದ್ದಾರೆ. ಅವರು ಮೂಲತಃ ಮೂಡಬಿದ್ರೆ ಬಳಿ ಕೊಣಾಜೆ ನಿವಾಸಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು