News Karnataka Kannada
Wednesday, April 24 2024
Cricket
ಮಂಗಳೂರು

ಬೆಳ್ತಂಗಡಿ: ಉಯ್ಯಾಲೆಗೆ ಸಿಲುಕಿ ಬಾಲಕ ಸಾವು

24 people, including 12 infants, die in 24 hours at govt hospital
Photo Credit : News Kannada

ಬೆಳ್ತಂಗಡಿ: ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವಿಗೀಡಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ. ಶ್ರೀಷಾ(14) ಮೃತ ಬಾಲಕ. ಈ ತ ಎಂಟನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದು, ಭಾನುವಾರವಾದ ಕಾರಣ ಸೀರೆಯಲ್ಲಿ ಮಾಡಿದ ಉಯ್ಯಾಲೆಯಲ್ಲಿ ಆಡುತ್ತಿದ್ದ ಎನ್ನಲಾಗಿದೆ.

ಈ ವೇಳೆ ನೆಲಕ್ಕೆ ಬಿದ್ದಿದ್ದ ಎನ್ನಲಾಗಿದೆ. ಆದರೆ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಜೀವ ಉಳಿಸಲು ಸಾಧ್ಯವಾಗಿಲ್ಲ. ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು